Karnataka NewsLatest

ಚುನಾವಣೆ ವೇಳಾಪಟ್ಟಿ ಪ್ರಕಟ; ಮಾ.15ರಂದು ಅಧಿಸೂಚನೆ, ಮಾ.29ರಂದು ಮತದಾನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮೇ ತಿಂಗಳಲ್ಲಿ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ ಮತ್ತು ವಿವಿಧ ಕಾರಣಗಳಿಂದಾಗಿ ಖಾಲಿ ಇರುವ ಗ್ರಾಮ ಪಂಚಾಯಿತಿಗಳ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣೆ ಆಯೋಗ ಪ್ರಕಟಿಸಿದೆ.

ಬೆಳಗಾವಿ ಜಿಲ್ಲೆಯ 6 + 25 ಗ್ರಾಮ ಪಂಚಾಯಿತಿಗಳಿಗೂ ಚುನಾವಣೆ ನಡೆಯಲಿದೆ.

ಇದರ ಸಮಗ್ರ ವಿವರಕ್ಕೆ ಇಲ್ಲಿ ಕ್ಲಿಕ್ ಮಾಡಿ – Press note RLB

 

ಬುಕ್ ಆಫ್ ಲಾ ಪ್ರಕಾರ ಜಾರಕಿಹೊಳಿ ಪ್ರಕರಣ ತನಿಖೆ- ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ಸಲ್ಲಿದ್ರೆ ED ಕಾಟ… ಬಿಜೆಪಿಗೆ ಬಂದ್ರೆ CD ಕಾಟ…

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button