*ಗೃಹಲಕ್ಷ್ಮೀ ಯೋಜನೆಯಿಂದ ಸಹಾಯವಾಯಿತು; ದ್ವಿತೀಯ ಪಿಯುಸಿ ರ್ಯಾಂಕ್ ವಿಜೇತ*

ಪ್ರಗತಿವಾಹಿನಿ ಸುದ್ದಿ: ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು, ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಮೂವರು ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಅವರಲ್ಲಿ ವಿಜಯಪುರ ಜಿಲ್ಲೆಯ ವೇದಾಂತ್ ಕೂಡ ಓರ್ವ . 556 ಅಂಕಗಳನ್ನು ಪಡೆದುಕೊಂಡಿರುವ ವೇದಾಂತ್ ಗೃಹಲಕ್ಷ್ಮೀ ಯೋಜನೆ ತನ್ನ ವಿದ್ಯಾಭ್ಯಾಸಕ್ಕೆ ಅನುಕೂಲವಾಯಿತು ಎಂದು ತಿಳಿಸಿದ್ದಾನೆ.Home add -Advt ವಿಜಯ ಪುರದ ಎಸ್ ಎಸ್ ಕಾಲೇಜಿನ ವಿದ್ಯಾರ್ಥಿಯಾಗಿರುವ ವೇದಾಂತ್, ಸುದ್ದಿಗಾರರೊಂದಿಗೆ ಮಾತನಾಡಿದ್ದು, ತಾನು ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದು ಖುಷಿಯಾಗಿದೆ. ಪರೀಕ್ಷೆಗೆ ಆರು ತಿಂಗಳ ಮೊದಲು ಶಾಸ್ತ್ರಿ ನಗರದ … Continue reading *ಗೃಹಲಕ್ಷ್ಮೀ ಯೋಜನೆಯಿಂದ ಸಹಾಯವಾಯಿತು; ದ್ವಿತೀಯ ಪಿಯುಸಿ ರ್ಯಾಂಕ್ ವಿಜೇತ*