*ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ ಕೇಸ್ ಗೆ ಟ್ವಿಸ್ಟ್*

ಪ್ರಗತಿವಾಹಿನಿ ಸುದ್ದಿ: ನಿಗೂಢವಾಗಿ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಕೇಸ್ ಗೆ ಟ್ವಿಸ್ಟ್ ಸಿಕ್ಕಿದೆ. ಫೆ.25ರ ಸಂಜೆ ಹಾಲ್ ಟಿಕೆಟ್ ಮನೆಗೆ ತಂಡಿಟ್ಟು ಹೊರ ಹೋಗಿದ್ದ ವಿದ್ಯಾರ್ಥಿ ದಿಗಂತ್ ಏಕಾಏಕಿ ನಾಪತ್ತೆಯಾಗಿದ್ದ. ಇದೀಗ 12 ದಿನಗಳ ಬಳಿಕ ಉಡುಪಿಯ ಡಿಮಾರ್ಟ್ ಮಾಲ್ ನಲ್ಲಿ ಪತ್ತೆಯಾಗಿದ್ದಾನೆ. ಸದ್ಯ ವಿದ್ಯಾರ್ಥಿ ನಾಪತ್ತೆ ಪ್ರಕರಣ ಸುಖಾಂತ್ಯಕಂಡಿದೆ. ತಾನು ಮನೆ ಬಿಟ್ಟಲು ಹೋಗಲು ಕಾರಣವೇನು ಎಂಬುದನ್ನು ವಿದ್ಯಾರ್ಥಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ.Home … Continue reading *ದ್ವಿತೀಯ ಪಿಯುಸಿ ವಿದ್ಯಾರ್ಥಿ ನಾಪತ್ತೆ ಕೇಸ್ ಗೆ ಟ್ವಿಸ್ಟ್*