*ಫಲಿತಾಂಶದ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿನಿ ನಿಗೂಢವಾಗಿ ಸಾವು*
ಪ್ರಗತಿವಾಹಿನಿ ಸುದ್ದಿ: ದ್ವಿತೀಯ ಪಿಯುಸಿ ಫಲಿತಾಂಶದ ದಿನವೇ ವಿದ್ಯಾರ್ಥಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಬ್ಬಾಳದಲ್ಲಿ ಪಿಯುಸಿ ವಿದ್ಯಾರ್ಥಿನಿ ತನುಶ್ರೀ ಎಂಬಾಕೆ ನಿಗೂಢವಾಗಿ ಮೃತಪಟ್ಟಿದ್ದಾಳೆ. ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಎಂದು ತಾಯಿ ಹೇಳುತ್ತಿದ್ದರೂ, ಪೊಲೀಸರಿಗೆ ಮಾಹಿತಿ ನೀಡಲು 8 ಗಂಟೆ ವಿಳಂಬ ಮಾಡಿರುವುದು ಮತ್ತು ಮೃತದೇಹವನ್ನು ತಾಯಿಯೇ ಇಳಿಸಿರುವುದು ಸಂಬಂಧಿಕರ ಅನುಮಾನಕ್ಕೆ ಕಾರಣವಾಗಿದೆ. ವಿದ್ಯಾರ್ಥಿನಿ ಸಾವಿನ ಬಗ್ಗೆ ತಾಯಿ ಮೇಲೆ ಅನುಮಾನವಿದ್ದು, ತಾಯಿ ವಿರುದ್ಧವೇ ತನಿಖೆಗೆ ಸಂಬಂಧಿಕರು ಆಗ್ರಹಿಸಿದ್ದಾರೆ. ಗುರುವಾರ ಮಧ್ಯಾಹ್ನ 3 ಗಂಟೆ … Continue reading *ಫಲಿತಾಂಶದ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿನಿ ನಿಗೂಢವಾಗಿ ಸಾವು*
Copy and paste this URL into your WordPress site to embed
Copy and paste this code into your site to embed