*ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಕಾಲೇಜು ಕಟ್ಟಡದ ಮೇಲಿನಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ನಗರದ ಆದಿಚುಂಚನಗಿರಿ ಕಾಲೇಜಿನಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಘಶ್ರೀ (18) ಆತ್ಮಹತ್ಯೆ ಮಾಡಿಕೊಂಡವಳು. ಮೃತ ವಿದ್ಯಾರ್ಥಿನಿ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಚೆನ್ನಾಪುರ ನಿವಾಸಿ.Home add -Advt ಕಾಲೇಜು ಹಾಸ್ಟೇಲ್ ನಲ್ಲಿಯೇ ಇದ್ದು ವ್ಯಾಸಂಗ ಮಡುತ್ತಿದ್ದಳು. ಬಯಾಲಜಿ ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದ ಮೇಘಶ್ರೀ, ವಾಶ್ ರೂಂ ಗೆ ಹೋಗುವುದಾಗಿ ಹೇಳಿ ಹೋದವಳು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. … Continue reading *ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ*