*ಜೂನ್ 28ರಂದು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವಂತೆ ಸಚಿವ ಯು.ಟಿ.ಖಾದರ್ ಮನವಿ*

ಪ್ರಗತಿವಾಹಿನಿ ಸುದ್ದಿ: ಜೂನ್ 28ರಂದು ರಾಷ್ಟ್ರೀಯ ಲಸಿಕಾ ದಿನ. ಹೀಗಾಗಿ ಪೋಷಕರು ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್​​ ಕರೆ ನೀಡಿದ್ದಾರೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಇನ್ನೂ ಪೋಲಿಯೋ ವೈರಸ್ ಸಕ್ರಿಯವಾಗಿರುವ ಕಾರಣ, ಭಾರತದಲ್ಲಿ ಮತ್ತೆ ರೋಗ ಹರಡುವ ಸಾಧ್ಯತೆ ತಡೆಯಲು ಲಸಿಕೆ ಅತ್ಯಗತ್ಯ ಎಂದರು. ಭಾರತವು 140 ಕೋಟಿ ಜನಸಂಖ್ಯೆ, ವೈವಿಧ್ಯಮಯ ಪ್ರದೇಶಗಳು ಮತ್ತು ಸವಾಲುಗಳ ನಡುವೆಯೂ ಪೋಲಿಯೋ ಮುಕ್ತ ರಾಷ್ಟ್ರವಾಗಿ ಹೊರಹೊಮ್ಮಿದೆ. ಇದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ … Continue reading *ಜೂನ್ 28ರಂದು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವಂತೆ ಸಚಿವ ಯು.ಟಿ.ಖಾದರ್ ಮನವಿ*