*ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಅಪರಿಚಿತರ ಗುಂಡಿನ ದಾಳಿಗೆ ಬಲಿ*

ಪ್ರಗತಿವಾಹಿನಿ ಸುದ್ದಿ: ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಹಮ್ಜಾ ಬುರ್ಹಾನ್‌ನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಹುಮ್ಜಾ ಬುರ್ಹಾನ್ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ತರಬೇತುದಾರನ ರೂಪದಲ್ಲಿ ಅಡಗಿದ್ದ ಹಮ್ಜಾ ಬುರ್ಹಾನ್ ಅಲಿಯಾಸ್ ‘ಡಾಕ್ಟರ್’ ಮೇಲೆ ಅಪರಿಚಿತ ವ್ಯಕ್ತಿಗಳು ಮುಜಾಫರಾಬಾದ್‌ ಕಚೇರಿಯೊಳಗೆ ನುಗ್ಗಿ ಹಲವು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಆತ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.Home add … Continue reading *ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಅಪರಿಚಿತರ ಗುಂಡಿನ ದಾಳಿಗೆ ಬಲಿ*