Kannada NewsKarnataka NewsLatestPolitics

*ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಅಭೂತಪೂರ್ವ ಗೆಲುವು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಭರ್ಜರಿ ಜಯಗಳಿಸಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಎ.ಪಿ.ರಂಗನಾಥ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ 1500 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Home add -Advt

ಬಿಜೆಪಿಯ ಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಸೇರಿದ್ದರು. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಇದೀಗ ಭರ್ಜರಿ ಜಯಗಳಿಸಿದ್ದಾರೆ.

Related Articles

Back to top button