*ಪುನೀತ್ ಕೆರೆಹಳ್ಳಿ ಮತ್ತೆ ಬಂಧನ*

ಪ್ರಗತಿವಾಹಿನಿ ಸುದ್ದಿ: ಅಕ್ರಮ ಬಾಂಗ್ಲಾದೇಶ ವಲಸಿಗರನ್ನು ಪತ್ತೆ ಹಚ್ಚಲು ಮುಂದಾದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಆ ಪ್ರದೇಶಕ್ಕೆ ತೆರಳಿ, ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ. ಈ ವೇಳೆ ಹಸನ್ ಎಂಬಾತನನ್ನು ಅಕ್ರಮ ಬಾಂಗ್ಲಾ ವಲಸಿಗ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದಾರೆ.  ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ … Continue reading *ಪುನೀತ್ ಕೆರೆಹಳ್ಳಿ ಮತ್ತೆ ಬಂಧನ*