*ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು; ಪುನೀತ್ ಕೆರೆಹಳ್ಳಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. 2013ರಿಂದ 2023ರವರೆಗೆ ಒಟ್ಟು ಹತ್ತು ಪ್ರಕರಣಗಳಲ್ಲಿ ಪುನೀತ್ ಕೆರೆಹಳ್ಳಿ ಭಾಗಿಯಾಗಿದ್ದು, ಸಮಾಜದಲ್ಲಿ ಶಾಂತಿ ಕದಡುವ ಯತ್ನ, ಸಮಾಜವಿರೋಧಿ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಪೊಲಿಸರು ಬಂಧಿಸಿದ್ದಾರೆ. … Continue reading *ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು; ಪುನೀತ್ ಕೆರೆಹಳ್ಳಿ ಅರೆಸ್ಟ್*