ಪ್ರಗತಿವಾಹಿನಿ ಸುದ್ದಿ: ತುಮಕೂರು ನಗರದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಿಂದೂಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.Home add -Advt ತುಮಕೂರಿನ ಕ್ಯಾತಸಂದ್ರ ಬಳಿಯ ಜಾಸ್ ಟೋಲ್ ಬಳಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ನಗರದಲ್ಲಿ ಇಂದು ಹಿಂದೂ ಮಹಾಗಣಪತಿ ವಿಸರ್ಜನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚರ್ಚ್ ವೃತ್ತದ ಬಳಿ ಪುನೀತ್ ಕೆರೆಹಳ್ಳಿ ಭಾಷಣ ಮಾಡಬೇಕಿತ್ತು. ಪುನೀತ್ ಕೆರೆಹಳ್ಳಿ ಪ್ರಚೋದನಕಾರಿ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿದೆ. … Continue reading *ಪುನೀತ್ ಕೆರೆಹಳ್ಳಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed