Latest

ಪುನೀತ್ ಅಂತಿಮ ವಿಧಿವಿಧಾನ ನೆರವೇರಿಸಲಿರುವ ವಿನಯ್ ರಾಜ್ ಕುಮಾರ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದ್ದು, ಅಂತಿಮ ವಿಧಿವಿಧಾನಗಳನ್ನು ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ.

ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಅವರ ಹಿರಿಯ ಪುತ್ರ ವಿನಯ್ ರಾಜ್ ಕುಮಾರ್, ಪುನೀತ್ ಅಂತಿಮ ವಿಧಿವಿಧಾನ ಕಾರ್ಯಗಳನ್ನು ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಪುನೀತ್ ರಾಜ್ ಕುಮಾರ್ ಅವರಿಗೆ ಇಬ್ಬರು ಹೆಣ್ಣುಮಕ್ಕಳಿರುವುದರಿಂದ ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರನಿಂದ ಕಾರ್ಯ ನೆರವೇರಿಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಮಧ್ಯಾಹ್ನ 3 ಗಂಟೆಗೆ ಪುನೀತ್ ಪಾರ್ಥೀವ ಶರೀರದ ಮೆರವಣಿಗೆ ಆರಂಭ

Related Articles

Back to top button