
ಪ್ರಗತಿವಾಹಿನಿ ಸುದ್ದಿ: ಹೆಲಿಕಾಪ್ಟರ್ ವೊಂದು ಮಹರಾಷ್ಟ್ರದ ಪುಣೆ ಜಿಲ್ಲೆಯ ಬವ್ಧಾನ್ ಪ್ರದೇಶದಲ್ಲಿ ಪತನಗೊಂಡಿದೆ. ಘಟನೆಯಲ್ಲಿ ವೂವರು ಸಾವನ್ನಪ್ಪಿದ್ದಾರೆ.
ಮೂವರು ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಏಕಾಏಕಿ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ