*ಹೆಲಿಕಾಪ್ಟರ್ ಪತನ: ಮೂವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಹೆಲಿಕಾಪ್ಟರ್ ವೊಂದು ಮಹರಾಷ್ಟ್ರದ ಪುಣೆ ಜಿಲ್ಲೆಯ ಬವ್ಧಾನ್ ಪ್ರದೇಶದಲ್ಲಿ ಪತನಗೊಂಡಿದೆ. ಘಟನೆಯಲ್ಲಿ ವೂವರು ಸಾವನ್ನಪ್ಪಿದ್ದಾರೆ. ಮೂವರು ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಏಕಾಏಕಿ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. *ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ* Home add -Advt
Copy and paste this URL into your WordPress site to embed
Copy and paste this code into your site to embed