*ಹೆಲಿಕಾಪ್ಟರ್ ಪತನ: ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಹೆಲಿಕಾಪ್ಟರ್ ವೊಂದು ಮಹರಾಷ್ಟ್ರದ ಪುಣೆ ಜಿಲ್ಲೆಯ ಬವ್ಧಾನ್ ಪ್ರದೇಶದಲ್ಲಿ ಪತನಗೊಂಡಿದೆ. ಘಟನೆಯಲ್ಲಿ ವೂವರು ಸಾವನ್ನಪ್ಪಿದ್ದಾರೆ. ಮೂವರು ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಏಕಾಏಕಿ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.Home add -Advt ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. *ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ*