*ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ 8 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಪಿಕಪ್ ವಾಹನ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಪಂಜಾಬ್ ನ ಜಂಗಾವಾಲಾ ಮೋರ್ ನಲ್ಲಿ ಫಿರೋಜ್ ಪುರ-ಫಜಿಲ್ಕಾ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಸ್ಥಳದಲ್ಲೇ 8 ಜನರು ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಪಿಕಪ್ ವಾಹನದಲ್ಲಿ ಮಕ್ಕಳು, ಮಹಿಳೆಯರು ಸೇರಿ 25 ಜನರು … Continue reading *ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ 8 ಜನರು ದುರ್ಮರಣ*