National

*ಅಮೃತಸರದಲ್ಲಿ ಬಾಂಬ್ ಸ್ಫೋಟ: ಓರ್ವನಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಪಂಜಾಬ್ ನ ಅಮೃತಸರದಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಮೃತಸರದ ಬೈಪಾಸ್ ರಸ್ತೆಯ ಬಳಿ ಬಾಂಬ್ ಸ್ಫೋಟಗೋಂಡಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button