Latest

ಬರೋಬ್ಬರಿ 4 ಕೋಟಿ ರೂಪಾಯಿಯೊಂದಿಗೆ ಎಸ್ಕೇಪ್ ಆದ ಭದ್ರತಾ ಸಿಬ್ಬಂದಿ

ಪ್ರಗತಿವಾಹಿನಿ ಸುದ್ದಿ; ಚಂಡೀಗಢ: ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬ 4 ಕೋಟಿ 4 ಲಕ್ಷ ರೂಪಾಯಿ ಕದ್ದು ಪರಾರಿಯಾಗಿರುವ ಘಟನೆ ಪಂಜಾಬಿನ ಚಂಡೀಗಢದ ಸೆಕ್ಟರ್ 34 ಎ ಯಲ್ಲಿ ನಡೆದಿದೆ.

ಆಕ್ಸಿಸ್ ಬ್ಯಾಂಕ್ ನ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಆ ಬ್ಯಾಂಕ್ ನ ಹಣದೊಂದಿಗೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಇದೀಗ ಆತ ಅಡಗಿ ಕುಳಿತಿರುವ ಸ್ಥಳಗಳ ಮೇಲೆ ಪೊಲೀಸರು ದಾಳಿ ನಡೆಸಲು ಮುಂದಾಗಿದ್ದಾರೆ.
ಶೇ.50ರಷ್ಟು ಸುಪ್ರೀಂ ಕೋರ್ಟ್ ಸಿಬ್ಬಂದಿಗಳಲ್ಲಿ ಕೊರೊನಾ ದೃಢ

Related Articles

Back to top button