*ಕೋರ್ಟ್ ನಲ್ಲಿಯೇ ಅಳಿಯನನ್ನು ಗುಂಡಿಟ್ಟು ಹತ್ಯೆಗೈದ ಮಾಜಿ ಎಐಜಿ*
ಪ್ರಗತಿವಾಹಿನಿ ಸುದ್ದಿ: ಐಆರ್ ಎಸ್ ಅಧಿಕಾರಿ ಅಳಿಯನನ್ನು ಮಾವ ಮಾಜಿ ಎಐಜಿ ಕೋರ್ಟ್ ಆವರಣದಲ್ಲಿಯೇ ಗುಂಡಿಟ್ಟು ಹತ್ಯೆಗೈದಿರುವ ಘಟನೆ ಪಂಜಾಬ್ ನ ಚಂಡೀಗಢ ಕೋರ್ಟ್ ನಲ್ಲಿ ನಡೆದಿದೆ. ಮಾಜಿ ಎಐಜಿ ಅಲ್ವಿಂದರ್ ಸಿಂಗ್ ಸಿಧು, ಐಆರ್ ಎಸ್ ಅಧಿಕಾರಿಯಾಗಿದ್ದ ತನ್ನ ಅಳಿಯನನ್ನು ಚಂಡೀಗಢ ಜಿಲ್ಲಾ ಕೋರ್ಟ್ ಆವರಣದಲ್ಲಿಯೇ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಎರಡು ಕುಟುಂಬಗಳ ನಡುವಿನ ಕಲಹವೇ ಘಟನೆಗೆ ಕಾರಣ ಎನ್ನಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎರಡೂ ಕುಟುಂಬಗಳ ಸದಸ್ಯರು ಇಂದು ಚಂಡೀಗಢ ಜಿಲ್ಲಾ ಕೋರ್ಟ್ ಗೆ … Continue reading *ಕೋರ್ಟ್ ನಲ್ಲಿಯೇ ಅಳಿಯನನ್ನು ಗುಂಡಿಟ್ಟು ಹತ್ಯೆಗೈದ ಮಾಜಿ ಎಐಜಿ*
Copy and paste this URL into your WordPress site to embed
Copy and paste this code into your site to embed