*ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನೌಕರ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿ ಪುರಸಭಾ ಕಚೇರಿಯಲ್ಲಿಯೇ ನೌಕರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಡಿ ಗ್ರೂಪ್ ನೌಕರ ವೇಣು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿದ ನೌಕರ ವೇಣು, ಪುರಸಭೆ ಕಚೇರಿಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.Home add -Advt ತಕ್ಷಣ ಎಚ್ಚೆತ್ತ ಅಧಿಕಾರಿಗಳು ಹಾಗೂ ಇತರ ಸಿಬ್ಬಂದಿಗಳು ನೌಕರನ ಕೈಯಲ್ಲಿದ್ದ ವಿಷದ ಬಾಟಲ್ ಕಸಿದು ತಡೆದಿದ್ದಾರೆ. … Continue reading *ಕಚೇರಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನೌಕರ*
Copy and paste this URL into your WordPress site to embed
Copy and paste this code into your site to embed