ರಾಜ್ಯದ ರಸ್ತೆ ಸಾರಿಗೆ ನಿಗಮಗಳಿಗೆ 5600 ಬಸ್‌ ಖರೀದಿ: ಮುಖ್ಯಮಂತ್ರಿ ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್‌ ಖರೀದಿಯ ಗುರಿ ಹೊಂದಲಾಗಿದ್ದು, ಈ ಕುರಿತು ಶೀಘ್ರವೇ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ಗಳ ಖರೀದಿಗೆ 500 ಕೋಟಿ ರೂ. ಒದಗಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದರು. ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಪ್ರಯಾಣಿಕರ ಸಂಖ್ಯೆ ಶೇ. 15 ರಷ್ಟು ಹೆಚ್ಚಾಗಿದೆ. ಇದರೊಂದಿಗೆ … Continue reading ರಾಜ್ಯದ ರಸ್ತೆ ಸಾರಿಗೆ ನಿಗಮಗಳಿಗೆ 5600 ಬಸ್‌ ಖರೀದಿ: ಮುಖ್ಯಮಂತ್ರಿ ಸೂಚನೆ