*46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರದ ರಹಸ್ಯ ಕೋಣೆ ಓಪನ್*

ಪ್ರಗತಿವಾಹಿನಿ ಸುದ್ದಿ: ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರದ ರಹಸ್ಯ ಬಾಗಿಲನ್ನು ಬರೋಬ್ಬರಿ 46 ವರ್ಷಗಳ ಬಳಿಕ ತೆರೆಯಲಾಗಿದೆ. ಒಡಿಶಾ ಹೈಕೋರ್ಟ್ ನ್ಯಾಯಮೂರ್ತಿ ಬಿಸ್ವನಾಥ್ ರಾತ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಈ ಪ್ರಕ್ರಿಯೆಗೆ ಚಾಲನೆ ನೀಡಿದೆ.Home add -Advt ದೇವಾಲಯದ ರತ್ನ ಭಂಡಾರ ಕೀ ಓಪನ್ ಮಾಡುವ ಮೊದಲು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಅಸಲಿ ಕೀ ಆಡಳಿತ ಮಂಡಳಿಗೆ ಸಿಗದ ಕಾರಣ ನಕಲಿ ಕೀ ಮೂಲಕವಾಗಿ ಜಗನ್ನಾಥ ದೇವಾಲಯದ ಆಡಳಿತ ಮಂಡಳಿ, ಅರ್ಚಕರ ಸಮ್ಮುಖದಲ್ಲಿ … Continue reading *46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರದ ರಹಸ್ಯ ಕೋಣೆ ಓಪನ್*