*MESಗೆ ಬ್ರೇಕ್ ಹಾಕಿ: ಕಿತ್ತೂರು ಕರ್ನಾಟಕ ಸೇನೆ ಆಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ಮತ್ತೆ  ಪುಂಡಾಟಿಕೆ ನೆಡೆಸಲು ಮುಂದಾಗಿರುವ ಎಂಇ ಎಸ್ ಗೆ ಬ್ರೇಕ್ ಹಾಕುವಂತೆ ಕಿತ್ತೂರು ಕರ್ನಾಟಕ ಸೇನೆಯ ಪದಾಧಿಕಾರಿಗಳು ಮಹಾದೇವ ತಳವಾರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗಳಿಗೆ, ಮಹಾನಗರ ಪಾಲಿಕೆ ಆಯುಕ್ತರಿಗೆ ಮತ್ತು ಮೇಯರ್ , ಉಪಮೇಯರ್ ರವರಿಗೆ ಮನವಿ ಸಲ್ಲಿಸಿದರು.  ಕನ್ನಡ ಭಾಷಾ ಸಮಗ್ರ ಅಭಿವೃದ್ಧಿಗೆ 2022 ರಂತೆ ಬೆಳಗಾವಿಯಲ್ಲಿ ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲೆಯಾದ್ಯಂತ  ಕನ್ನಡ ಕಡ್ಡಾಯ  ಅನುಷ್ಠಾನ ಪ್ರಕ್ರಿಯೆ ಜೋರಾಗಿದ್ದು ಅಧಿಕಾರಿಗಳು ಅದನ್ನು ಅನುಷ್ಠಾನಗೊಳಿಸುವಲ್ಲಿ ಸಫಲರಾಗಿದ್ದಾರೆ.  ಆದರೆ ಎಂಇಎಸ್ ಪುಂಡರಿಗೆ … Continue reading *MESಗೆ ಬ್ರೇಕ್ ಹಾಕಿ: ಕಿತ್ತೂರು ಕರ್ನಾಟಕ ಸೇನೆ ಆಗ್ರಹ*