*ನನ್ನ ಮಗನನ್ನು ಸಾಯಿಸಲು ಅನುಮತಿ ನೀಡಿ ಎಂದ ಹೆತ್ತ ತಾಯಿ*

ಪ್ರಗತಿವಾಹಿನಿ ಸುದ್ದಿ: ದಯವಿಟ್ಟು ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲಾ ಮಗನ್ನು ಸಾಯಿಸಲು ಅನುಮತಿ ನೀಡಿ ಎಂದು ತಾಯಿಯೊಬ್ಬಳು ಕಣ್ಣಿರು ಹಾಕಿದ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ನಡೆದಿದೆ. ತುಮಕುರು ಜಿಲ್ಲೆಯ ತುರುವೇಕೆರೆಯ ರೇಣುಕಮ್ಮ ಎಂಬಾಕೆ ಈ ಮನವಿ ಮಾಡಿದ ಮಹಿಳೆ. ರೇಣುಕಂಮ ಮಗ ಅಭಿಷೇಕ್ ಎಂಬಾತ ಗಾಂಜಾ ಮಾದಕ ಸೇವನೆಗೆ ದಾಸನಾಗಿದ್ದ. ಇದರಿಂದಾಗಿ ಸಾಕಷ್ಟು ಅವಾಂತರ ಆಗಿತ್ತು. ಗಾಂಜಾ ಮತ್ತಿನಲ್ಲಿ ಸಿಕ್ಕ ಸಿಕ್ಕವರ ಮೇಲೆ ಪುಂಡಾಟಿಕೆ ಜೊತೆಗೆ ಹೆಣ್ಣು ಮಕ್ಕಳ ಮೇಲೆ ಕೀಟಲೆ ಮಾಡುತ್ತಿದ್ದ. ಸಿಕ್ಕವರ … Continue reading *ನನ್ನ ಮಗನನ್ನು ಸಾಯಿಸಲು ಅನುಮತಿ ನೀಡಿ ಎಂದ ಹೆತ್ತ ತಾಯಿ*