*ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ಮಗು ಕರುಣಿಸಿದ ಪ್ರಕರಣ: ಮಹತ್ವದ ಸಲಹೆ ನೀಡಿದ ಹೈಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮುಖಂಡನ ಪುತ್ರನಿಂದ ಲವ್ ಸೆಕ್ಸ್ ದೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಸಲಹೆ ನೀಡಿದೆ. ಪುತ್ತೂರು ಬಿಜೆಪಿ ಮುಖಂಡಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿ ಮಾಡಿ ಮಗು ಕರುಣಿಸಿ ಮೋಸಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಸಲಹೆ ನೀಡಿದೆ. ತನ್ನ ವಿರುದ್ಧದ ಪ್ರಕರಣ ರದ್ದು ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಯುವತಿಗೆ ಆರೋಪಿ ಕೃಷ್ನ ಜಿ.ರಾವ್ ನಿಂದಲೇ … Continue reading *ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ಮಗು ಕರುಣಿಸಿದ ಪ್ರಕರಣ: ಮಹತ್ವದ ಸಲಹೆ ನೀಡಿದ ಹೈಕೋರ್ಟ್*
Copy and paste this URL into your WordPress site to embed
Copy and paste this code into your site to embed