*ಬಿಜೆಪಿ ಮುಖಂಡನ ಪುತ್ರನ ಲವ್-ಸೆಕ್ಸ್-ದೋಖಾ ಕೇಸ್: ಡಿಎನ್ ಎ ವರದಿ ಬಹಿರಂಗ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ನ ಲವ್ ಸೆಕ್ಸ್ ದೋಖಾ ಪ್ರಕರಣ ಮಹತ್ವದ ಘಟ್ಟಕ್ಕೆ ಬಂದು ನಿಂತಿದೆ. ಆರೋಪಿಯ ಡಿಎನ್ ಎ ವರದಿ ಬಹಿರಂಗವಾಗಿದೆ. ಸಂತ್ರಸ್ತ ಯುವತಿಯ ಪರವಾಗಿ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್, ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಗರ್ಭವತಿಯನ್ನಾಗಿ ಮಾಡಿ ಕೈಕೊಟ್ಟ ಪ್ರಕರಣದಲ್ಲಿ ಸಂತ್ರಸ್ತ … Continue reading *ಬಿಜೆಪಿ ಮುಖಂಡನ ಪುತ್ರನ ಲವ್-ಸೆಕ್ಸ್-ದೋಖಾ ಕೇಸ್: ಡಿಎನ್ ಎ ವರದಿ ಬಹಿರಂಗ*