*PWD ಇಲಾಖೆ ಸಹಾಯಕ ಇಂಜಿನಿಯರ್ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಂಜು ಪ್ರಸಾದ್ (33) ಆತ್ಮಹತ್ಯೆಗೆ ಶರಣಾಗಿರುವ ಸಹಾಯಕ ಇಂಜಿನಿಯರ್. ತುಮಕೂರು ತಾಲೂಕಿನ ದೇವರಾಯನದುರ್ಗದ ಬೆಟ್ಟದಿಂದ ಜಿಗಿದು ಮಂಜು ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.Home add -Advt ಪಾವಗಡದ ಪಿಡಬ್ಲ್ಯೂ ಡಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಂಜು ಪ್ರಸಾದ್ ತುಮಕೂರಿನ ಸತ್ಯಮಂಗಲದಲ್ಲಿ ವಾಸವಾಗಿದ್ದರು. ಒಂದೂವರೆ ವರ್ಷದ ಹಿಂದೆ ತಾಯಿ ಕಳೆದುಕೊಂಡು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದರು. ಈ ಬಗ್ಗೆ ಮಂಜು ಪ್ರಸಾದ್ ಚಿಕಿತ್ಸೆಯನ್ನೂ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಇಂದು … Continue reading *PWD ಇಲಾಖೆ ಸಹಾಯಕ ಇಂಜಿನಿಯರ್ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed