*ಕಾಯಕ ಬಂಧುಗಳ ತರಬೇತಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಯಕ ಬಂಧುಗಳು ಮತ್ತು ಕೂಲಿಕಾರ್ಮಿಕರು ಉದ್ಯೋಗ ಖಾತರಿ ಯೋಜನೆಯ ಜೊತೆಗೆ ಇತರ ಯೋಜನೆಗಳ ಮಾಹಿತಿಯನ್ನು ಪಡೆದಕೊಂಡು ತಮ್ಮ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ರವಿ ಎನ್ ಬಂಗಾರಪ್ಪನವರ ಹೇಳಿದರು. ಸ್ಥಳೀಯ ತಾಲ್ಲೂಕ ಪಂಚಾಯತ ಸಭಾ ಭವನದಲ್ಲಿ ಶುಕ್ರವಾರ (ಜನೆವರಿ16) ರಂದು ಗ್ರಾಮೀಣಾವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಜಿಲ್ಲಾ ಪಂಚಾಯತ ಬೆಳಗಾವಿ, ತಾಲ್ಲೂಕ ಪಂಚಾಯತ ಬೆಳಗಾವಿ, ಗ್ರಾಮ ಸ್ವರಾಜ ಅಭಿಯಾನ- ಕರ್ನಾಟಕ, (ನಾಗರಿಕ ಸಮಾಜ ಸೇವಾ ಸಂಸ್ಥೆಗಳ ಒಕ್ಕೂಟ) … Continue reading *ಕಾಯಕ ಬಂಧುಗಳ ತರಬೇತಿಗೆ ಚಾಲನೆ*