*ಕತಾರ್‌ನ ಬರ್ಜಾನ್ ಅನಿಲ ಸ್ಥಾವರದಲ್ಲಿ ಭೀಕರ ಸ್ಫೋಟ: 18 ಜನರು ನಾಪತ್ತೆ*

54 ಜನರಿಗೆ ಗಂಭೀರ ಗಾಯ ಪ್ರಗತಿವಾಹಿನಿ ಸುದ್ದಿ: ವಿಶ್ವದ ಪ್ರಮುಖ ನೈಸರ್ಗಿಕ ಅನಿಲ ರಫ್ತು ರಾಷ್ಟ್ರವಾದ ಕತಾರ್‌ನ ರಾಸ್ ಲಫಾನ್ ಕೈಗಾರಿಕಾ ನಗರದಲ್ಲಿರುವ ಬರ್ಜಾನ್ ಅನಿಲ ಸ್ಥಾವರದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಸ್ಥಾವರದಲ್ಲಿ ಹೊಸ ಕಾರ್ಯಾಚರಣೆ ಆರಂಭವಾಗುವ ಸಮಯದಲ್ಲಿ ಈ ಘಟಬೆ ನಡೆದಿದ್ದು, 54 ಜನರು ಗಾಯಗೊಂಡಿದ್ದಾರೆ ಹಾಗೂ 18 ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.Home add -Advt ಘಟನೆ ನಡೆದ ತಕ್ಷಣವೇ ಉನ್ನತ ಮಟ್ಟದ ತುರ್ತು ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಸದ್ಯ ಬೆಂಕಿಯನ್ನು ಸಂಪೂರ್ಣ … Continue reading *ಕತಾರ್‌ನ ಬರ್ಜಾನ್ ಅನಿಲ ಸ್ಥಾವರದಲ್ಲಿ ಭೀಕರ ಸ್ಫೋಟ: 18 ಜನರು ನಾಪತ್ತೆ*