*ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ ಸಚಿವ ಸಂತೋಷ್ ಲಾಡ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಸಂಘಟಿತ ಕಾರ್ಮಿಕ ವಲಯಗಳಲ್ಲಿ 91 ಸೆಕ್ಟರ್ ಪ್ರತ್ಯೇಕಿಸಲಾಗಿದ್ದು, ರಾಜ್ಯದಲ್ಲಿ 31 ಲಕ್ಷ ಕಾರ್ಮಿಕರ ನೋಂದಣಿಗಳಾಗಿವೆ. ಅಂತಹ ಕಾರ್ಮಿಕರಿಗೆ ವೈದ್ಯಕೀಯ, ಸಹಾಯಧನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ. ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ 3 ವಸತಿ ಶಾಲೆಗಳನ್ನು ಮಂಜೂರು ಮಾಡಲಾಗಿದೆ ಎಂದು ಕಾರ್ಮಿಕ ಇಲಾಖೆಯ ಸಚಿವರಾದ ಸಂತೋಷ ಲಾಡ್ ಅವರು ತಿಳಿಸಿದರು. ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ … Continue reading *ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದ ಸಚಿವ ಸಂತೋಷ್ ಲಾಡ್*
Copy and paste this URL into your WordPress site to embed
Copy and paste this code into your site to embed