*ಕಲ್ಲು ಕ್ವಾರಿ ದುರಂತ: ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಡಿಸಿಎಂ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ಕಲ್ಲು ಕ್ವಾರಿಯಲ್ಲಿ ಬೃಹತ್ ಬಂಡೆ ಕುಸಿದು ಬಿದ್ದು 7 ಕಾರ್ಮಿಕರು ಮೃತಪಟ್ತಿರುವ ಘಟನೆ ಬಗ್ಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣ ಗ್ರಾಮದ ಸಮೀಪವಿರುವ ಕಾವೇರಿ ಕ್ರಷರ್‌ನಲ್ಲಿ ಈ ದುರಂತ ಸಂಭವಿಸಿದೆ. ಭೀಕರ ದುರಂತದಲ್ಲಿ ಯಾದಗಿರಿ ಮೂಲದ ಓರ್ವ ಹಾಗೂ ಮಧ್ಯಪ್ರದೇಶ ಮೂಲದ ಆರು ಕಾರ್ಮಿಕರು ಸೇರಿ ಒಟ್ಟು ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದುರ್ಘಟನೆ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಪರಮೇಶ್ವರ್, ದುರಂತದ ಬಗ್ಗೆ ಸಂಪೂರ್ಣ … Continue reading *ಕಲ್ಲು ಕ್ವಾರಿ ದುರಂತ: ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ: ಡಿಸಿಎಂ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed