*ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ನಾಮಕರಣಕ್ಕೆ ಶೀಘ್ರ ಕ್ರಮ: ಸಚಿವ ರಾಮಲಿಂಗಾರೆಡ್ಡಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರಕಾರದ ವತಿಯಿಂದ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ರಾಜ್ಯದ ಜನರ ಜೀವನಮಟ್ಟ ಸುಧಾರಿಸುವ ಕಾರ್ಯವಾಗುತ್ತಿದೆ. ವಾ.ಕ.ರ.ಸಾ.ಸಂಸ್ಥೆಗೆ ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ಎಂದು ನಾಮಕರಣಕ್ಕೆ ಶೀಘ್ರವೇ ಕ್ರಮ ವಹಿಸಲಾಗುವುದು ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಶನಿವಾರ (ಫೆ.28) ಜರುಗಿದ ವಾ.ಕ.ರ.ಸಾ.ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆ, ನೂತನ ಬಸ್ಸುಗಳ ಲೋಕಾರ್ಪಣೆ, ಬೆಳಗಾವಿ-1ನೇ ಘಟಕದ ನವೀಕರಣ ಕಾಮಗಾರಿ ಶಂಕುಸ್ಥಾಪನೆ, ಹೊಸದಾಗಿ ನೇಮಕಾತಿ ಹೊಂದಿದ … Continue reading *ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ ನಾಮಕರಣಕ್ಕೆ ಶೀಘ್ರ ಕ್ರಮ: ಸಚಿವ ರಾಮಲಿಂಗಾರೆಡ್ಡಿ*
Copy and paste this URL into your WordPress site to embed
Copy and paste this code into your site to embed