Belagavi NewsBelgaum News

*ಕುರಾನ್ ಸುಟ್ಟ ಪ್ರಕರಣ ಸಿಐಡಿಗೆ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ಧರ್ಮಗ್ರಂಥ ಕುರಾನ್ ಸುಟ್ಟ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. 

ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಅಪರಾಧ ಸಂಖ್ಯೆ. 100/2025 ಕಲಂ. 329 (4), 326 (ಜಿ), 298, 299, 196 (1) (B), BNS-2023 ಈ ಪ್ರಕರಣವನ್ನು ಸಿಐಡಿ ತಂಡ ತನಿಖೆ ವಹಸಿಕೊಂಡು ಸ್ಥಳ ಪರಿಶೀಲನೆ ನಡೆಸಿದ್ದಾರೆ.

Home add -Advt

ಕಿಡಿಗೇಡಿಗಳು ಮುಸ್ಲಿಂ ಸಮಾಜದ ಜನರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಉದ್ದೇಶದಿಂದ ಮಸೀದಿಯಿಂದ ಕುರಾನ್ ಪುಸ್ತಕ ಕದ್ದು, ಬಳಿಕ ಕುರಾನ ಮೇಲೆ ಚಪ್ಪಲಿ ಇಟ್ಟು ಬೆಂಕಿ ಹಚ್ಚಿ ಸುಟ್ಟು, ಮುಸ್ಲಿಂ ಸಮಾಜದ ಜನರ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾರೆ. ಸಧ್ಯ ಈ ಪ್ರಕರಣವನ್ನು ಸಿಐಡಿ ಘಟಕದ ತನಿಖಾಧಿಕಾರಿಗಳಾದ ಸುಲೇಮಾನ ತಹಸಿಲ್ದಾರ (ಡಿ.ಎಸ್.ಪಿ) ಹಾಗೂ ಅವರ ತಂಡದಿಂದ ತನಿಖೆ ಕೈಕೊಳ್ಳಲಾಗಿದೆ.

Related Articles

Back to top button