*ಕುರಾನ್ ಸುಟ್ಟ ಪ್ರಕರಣ ಸಿಐಡಿಗೆ ವರ್ಗಾವಣೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ಧರ್ಮಗ್ರಂಥ ಕುರಾನ್ ಸುಟ್ಟ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಅಪರಾಧ ಸಂಖ್ಯೆ. 100/2025 ಕಲಂ. 329 (4), 326 (ಜಿ), 298, 299, 196 (1) (B), BNS-2023 ಈ ಪ್ರಕರಣವನ್ನು ಸಿಐಡಿ ತಂಡ ತನಿಖೆ ವಹಸಿಕೊಂಡು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳು ಮುಸ್ಲಿಂ ಸಮಾಜದ ಜನರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಉದ್ದೇಶದಿಂದ ಮಸೀದಿಯಿಂದ ಕುರಾನ್ ಪುಸ್ತಕ ಕದ್ದು, ಬಳಿಕ … Continue reading *ಕುರಾನ್ ಸುಟ್ಟ ಪ್ರಕರಣ ಸಿಐಡಿಗೆ ವರ್ಗಾವಣೆ*
Copy and paste this URL into your WordPress site to embed
Copy and paste this code into your site to embed