ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಹಾಸ್ಟೆಲ್ ಗಳ ಅವ್ಯವಸ್ಥೆ ಬಗ್ಗೆ ಕಿಡಿಕಾರಿರುವ ವಿಪಕ್ಷ ನಾಯಕ ಆರ್.ಅಶೋಕ್, ಕುಮಾರಕೃಪಾ ಅತಿಥಿಗೃಹದ ಐಷಾರಾಮಿ ನವೀಕರಣಕ್ಕೆ ಕೋಟಿ ಕೋಟಿ ಸುರಿಯಲು ದುಡ್ಡಿದೆ, ಬಡವರ ಮಕ್ಕಳ ಹಾಸ್ಟೆಲ್ ನಿರ್ವಹಣೆಗೆ ದುಡ್ಡಿಲ್ಲವೇ ಡಿ.ಕೆ.ಶಿವಕುಮಾರ್ ಅವರೇ? ಎಂದು ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಾರೆ. ನಿಮ್ಮ ಐಷಾರಾಮಿ ಸೌಕರ್ಯಕ್ಕೆ ಸರ್ಕಾರದ ಖಜಾನೆಯಲ್ಲಿ ಹಣದ ಹೊಳೆಯೇ ಹರಿಯುತ್ತದೆ. ಆದರೆ ಹಿಂದುಳಿದ ವರ್ಗಗಳ ಮತ್ತು ಪರಿಶಿಷ್ಟ ಜಾತಿ/ಪಂಗಡದ ಬಡ ವಿದ್ಯಾರ್ಥಿಗಳು ಮಾತ್ರ ಕನಿಷ್ಠ ಮೂಲಸೌಕರ್ಯ, ನಿರ್ವಹಣೆ ಇಲ್ಲದ ಹಾಸ್ಟೆಲ್ ಗಳಲ್ಲಿ ನರಕ ಯಾತನೆ ಅನುಭವಿಸಬೇಕಾ? … Continue reading *ಸರ್ಕಾರಿ ಹಾಸ್ಟೆಲ್ ಗಳ ಅವ್ಯವಸ್ಥೆ: ಕುಮಾರಕೃಪಾ ಅತಿಥಿಗೃಹ ನವೀಕರಣಕ್ಕೆ ಕೋಟಿ ಕೋಟಿ ಸುರಿಯಲು ದುಡ್ಡಿದೆ; ಬಡ ಮಕ್ಕಳ ಹಾಸ್ಟೆಲ್ ನಿರ್ವಹಣೆಗೆ ಹಣವಿಲ್ಲವೇ? ಆರ್.ಅಶೋಕ್ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed