*ವಿಧಾನಸಭೆ ಕಲಾಪದಲ್ಲಿ ತಾರತಮ್ಯ: ಸ್ಪೀಕರ್ ಗೆ ಪತ್ರ ಬರೆದ ಆರ್.ಅಶೋಕ್*

ಪ್ರಗತಿವಾಹಿನಿ ಸುದ್ದಿ: ವಿಧಾನಸಭೆಯ ಕಾರ್ಯಕಲಾಪದಲ್ಲಿ ತಾರತಮ್ಯ ನಡೆಸಲಾಗುತ್ತಿದೆ. ವಿಪಕ್ಷ ನಾಯಕರು ಮತ್ತು ವಿಪಕ್ಷ ಶಾಸಕರ ಹೇಳಿಕೆಗಳ ಫೋಟೋ, ವೀಡಿಯೋಗಳನ್ನು ಮಾಧ್ಯಮಗಳಿಗೆ ವಾರ್ತಾ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್​. ಅಶೋಕ್​​ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ವಾರ್ತಾ ಇಲಾಖೆಗೆ ನಿರ್ದೇಶನ ನೀಡಿ. ಇಲ್ಲದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸೋದಾಗಿ ಉಲ್ಲೇಖಿಸಿ ವಿಧಾನಸಭೆ ಸ್ಪೀಕರ್​​​ಗೆ ಪತ್ರ ಬರೆದಿದ್ದಾರೆ.Home add -Advt ಆಗಸ್ಟ್​​ 13ರಿಂದ ಮಳೆಗಾಲದ ಅಧಿವೇಶನ ನಡೆಯುತ್ತಿದ್ದು, ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ವಿರೋಧ … Continue reading *ವಿಧಾನಸಭೆ ಕಲಾಪದಲ್ಲಿ ತಾರತಮ್ಯ: ಸ್ಪೀಕರ್ ಗೆ ಪತ್ರ ಬರೆದ ಆರ್.ಅಶೋಕ್*