*ಇಲಾಖೆಗಳಲ್ಲಿ ಅನುದಾನ ಬಳಕೆಯಾಗಿಲ್ಲ, ಎ ಖಾತಾ ವರ್ಗಾವಣೆ ಎಂಬುದು ದಂಧೆ: ಆರ್.ಅಶೋಕ್ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್ ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ. ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ. ಎಲ್ಲಿದೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನೆ ಮಾಡಿದರು.Home add -Advt ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಗುಂಡಿಯಿಂದಾಗಿ ಸುಮಾರು ಹನ್ನೆರಡು ಜನರು ಸತ್ತಿದ್ದು, ಇದು ಮೃತ್ಯುಕೂಪವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಲಿಂಗ್ ಗ್ಲಾಸ್ ಹಾಕಿಕೊಂಡು ನಗರ ಪ್ರದಕ್ಷಿಣೆ ಮಾಡಿದರೆ ರಸ್ತೆಗುಂಡಿ ಕಾಣುವುದಿಲ್ಲ. ತೆರಿಗೆ ಪಾವತಿಸಲ್ಲ, ರಸ್ತೆಗುಂಡಿ ನಾವೇ ಮುಚ್ಚುತ್ತೇವೆ ಎಂದು … Continue reading *ಇಲಾಖೆಗಳಲ್ಲಿ ಅನುದಾನ ಬಳಕೆಯಾಗಿಲ್ಲ, ಎ ಖಾತಾ ವರ್ಗಾವಣೆ ಎಂಬುದು ದಂಧೆ: ಆರ್.ಅಶೋಕ್ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed