*ಧರ್ಮಸ್ಥಳ ಪ್ರಕರಣದ ಮಧ್ಯಂತರ ವರದಿ ಬಿಡುಗಡೆ ಆಗಲಿ: ಆರ್ ಅಶೋಕ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದ ಸುತ್ತಮುತ್ತಲು ಶವಗಳನ್ನು ಹೂತಿಡಲಾಗಿದೆ ಎಂಬುದನ್ನು ಮಾಸ್ಕ್ ಮ್ಯಾನ್ ಆರೋಪ ಮಾಡಿರುವ ಬೆನ್ನಲ್ಲೇ ಈಗಾಗಲೇ ಶವ ಹುಡುಕಾಟ ನಡೆಸಿದ ಎಸ್ಐಟಿ ತಂಡ ಅನೇಕ ಕಡೆ ಉತ್ಖನನ ನಡೆಸಿದೆ. ಇದೀಗ ಈ ಸಂಬಂಧಿಸಿ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ ಮಧ್ಯಂತರ ವರದಿಯನ್ನು ಬಿಡುಗಡೆ ಮಾಡಲಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಸಂಬಂಧ ಸರ್ಕಾರ ಎಸ್‌ಐಟಿ ಮಧ್ಯಂತರ ವರದಿ ಬಿಡುಗಡೆ … Continue reading *ಧರ್ಮಸ್ಥಳ ಪ್ರಕರಣದ ಮಧ್ಯಂತರ ವರದಿ ಬಿಡುಗಡೆ ಆಗಲಿ: ಆರ್ ಅಶೋಕ್ ಆಗ್ರಹ*