*ಕಾಲ್ತುಳಿತ ದುರಂತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದ ವಿಪಕ್ಷ ನಾಯಕ: ನ್ಯಾಯ ಒದಗಿಸಿಕೊಂಡುವಂತೆ ಮನವಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಿಸುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಕೋರಿದ್ದಾರೆ. ಈ ಕುರಿತು ಅವರು ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ದಿನದಂದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಯುವಜನರು ಮೃತಪಟ್ಟಿದ್ದಾರೆ. 75 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಜನರ ಸುರಕ್ಷತೆಯ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಹಾಗೂ ಈ ಕಾರ್ಯಕ್ರಮವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬುದು … Continue reading *ಕಾಲ್ತುಳಿತ ದುರಂತ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದ ವಿಪಕ್ಷ ನಾಯಕ: ನ್ಯಾಯ ಒದಗಿಸಿಕೊಂಡುವಂತೆ ಮನವಿ*