*ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕ ಮೊಬೈಲ್‌ ಬಳಸಿದ ಪ್ರಕರಣ: NIA ತನಿಖೆಗೆ ಆರ್‌.ಅಶೋಕ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕ ಮೊಬೈಲ್‌ ಬಳಸಿದ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.Home add -Advt ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವದೆಹಲಿಯಲ್ಲಿ ನಡೆದ ಘಟನೆ ಭಯೋತ್ಪಾದನಾ ಕೃತ್ಯ ಎಂಬ ಅನುಮಾನವಿದೆ. ಇದೇ ಸಮಯದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಬ್ಬ ಭಯೋತ್ಪಾದಕ ಮೊಬೈಲ್‌ ಬಳಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಹೆಚ್ಚು ತನಿಖೆ ಮಾಡಿದರೆ ಹೊಸ ವಿಚಾರಗಳು ಗೊತ್ತಾಗುತ್ತದೆ. ಇದು ದೇಶದ ಭದ್ರತೆಗೆ ಸಂಬಂಧಿಸಿದ ವಿಷಯವಾಗಿರುವುದರಿಂದ ಇದನ್ನು … Continue reading *ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕ ಮೊಬೈಲ್‌ ಬಳಸಿದ ಪ್ರಕರಣ: NIA ತನಿಖೆಗೆ ಆರ್‌.ಅಶೋಕ ಆಗ್ರಹ*