*ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ ಪದಗಳು ಎಲ್ಲಿವೆ?: ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಸಂವಿಧಾನಕ್ಕೆ 68 ಬಾರಿ ತಿದ್ದುಪಡಿ ತಂದ ಕಾಂಗ್ರೆಸ್‌, ಜಾತ್ಯತೀತ ಪದದ ಬಗ್ಗೆ ಮಾತನಾಡುತ್ತಿದೆ. ಆದರೆ ಬಾಬಾ ಸಾಹೇಬರು ಬರೆದ ಸಂವಿಧಾನದಲ್ಲಿ ಜಾತ್ಯತೀತ ಪದವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರು ಹೇಳಿದ್ದು ಕಾಂಗ್ರೆಸ್‌ನವರು ಸೇರಿಸಿದ ಪದಗಳ ಬಗ್ಗೆ. ನಾನು ಒಕ್ಕಲಿಗ ಎಂದು ಗುರುತಿಸಿಕೊಳ್ಳುತ್ತೇನೆ. ಎಲ್ಲರೂ ಅವರ ಜಾತಿಯನ್ನು ಗುರುತಿಸಿಕೊಳ್ಳುತ್ತಾರೆ. ಅಂದಮೇಲೆ ಜಾತ್ಯತೀತ ಎಂಬುದಕ್ಕೆ ಅರ್ಥವಿಲ್ಲ. ಡಾ.ಬಿ.ಆರ್.ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ … Continue reading *ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ ಪದಗಳು ಎಲ್ಲಿವೆ?: ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ*