*ಕರೂರು ಕಾಲ್ತುಳಿತ ದುರಂತಕ್ಕೆ ಡಿಎಂಕೆ ಸರ್ಕಾರವೇ ನೇರ ಹೊಣೆ: ಆರ್.ಅಶೋಕ್ ಆರೋಪ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್‌ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ಎಲ್ಲ ವಿವರವನ್ನು ಬಹಿರಂಗೊಳಿಸಬಾರದು. ಜನರ ಬಳಿ ಏನೇನೋ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇಂತಹ ಪ್ರಶ್ನೆಗಳಿಗೆ ಉತ್ತರ ನೀಡುವುದು ಜನರಿಗೆ ಬಿಟ್ಟ ವಿಚಾರ. ಇದನ್ನು ಕಾಂಗ್ರೆಸ್‌ ರಾಜಕೀಯಕ್ಕೆ … Continue reading *ಕರೂರು ಕಾಲ್ತುಳಿತ ದುರಂತಕ್ಕೆ ಡಿಎಂಕೆ ಸರ್ಕಾರವೇ ನೇರ ಹೊಣೆ: ಆರ್.ಅಶೋಕ್ ಆರೋಪ*