*ಕರೂರು ಕಾಲ್ತುಳಿತ ದುರಂತಕ್ಕೆ ಡಿಎಂಕೆ ಸರ್ಕಾರವೇ ನೇರ ಹೊಣೆ: ಆರ್.ಅಶೋಕ್ ಆರೋಪ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್‌ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. Home add -Advt ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ಎಲ್ಲ ವಿವರವನ್ನು ಬಹಿರಂಗೊಳಿಸಬಾರದು. ಜನರ ಬಳಿ ಏನೇನೋ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇಂತಹ ಪ್ರಶ್ನೆಗಳಿಗೆ ಉತ್ತರ ನೀಡುವುದು ಜನರಿಗೆ ಬಿಟ್ಟ ವಿಚಾರ. … Continue reading *ಕರೂರು ಕಾಲ್ತುಳಿತ ದುರಂತಕ್ಕೆ ಡಿಎಂಕೆ ಸರ್ಕಾರವೇ ನೇರ ಹೊಣೆ: ಆರ್.ಅಶೋಕ್ ಆರೋಪ*