*ಮಹಾರಾಜರಿಗೂ, ಮುಡಾ ಸೈಟು ಕೊಳ್ಳೆ ಹೊಡೆದವರಿಗೂ ಹೋಲಿಕೆ ಮಾಡಬಾರದು: ವಿಪಕ್ಷ ನಾಯಕ ಆರ್.ಅಶೋಕ್*

ಪ್ರಗತಿವಾಹಿನಿ ಸುದ್ದಿ: ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರನ್ನು ಅತಂತ್ರವಾಗಿ ಐದು ಭಾಗ ಮಾಡಲಾಗಿದೆ. ರಾಜಕೀಯ ದೃಷ್ಟಿಯಿಂದ ಹಾಗೂ ಕಾಂಗ್ರೆಸ್‌ ಗೆಲ್ಲಬೇಕೆಂಬ ಗುರಿಯಿಂದ ವಿಭಜನೆ ಮಾಡಲಾಗಿದೆ. ಐದು ಪಾಲಿಕೆಗಳ ನಡುವೆ ತಾರತಮ್ಯ ಉಂಟಾಗಲಿದೆ. ಇದರ ವಿರುದ್ಧ ಕೋರ್ಟ್‌ ಮೊರೆ ಹೋಗಿ ಹೋರಾಟ ಮಾಡಲಾಗುವುದು. ಬೆಂಗಳೂರನ್ನು ಒಡೆಯಿರಿ ಎಂದು ಜನರು … Continue reading *ಮಹಾರಾಜರಿಗೂ, ಮುಡಾ ಸೈಟು ಕೊಳ್ಳೆ ಹೊಡೆದವರಿಗೂ ಹೋಲಿಕೆ ಮಾಡಬಾರದು: ವಿಪಕ್ಷ ನಾಯಕ ಆರ್.ಅಶೋಕ್*