*ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ: ಕೆಪಿಎಸ್ ಸಿ ಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು ಎಂದ ಆರ್.ಅಶೋಕ್*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ ಸಿ ಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು ಎಂದು ವಿಪಕ್ಷ ನಾಯಾಕ ಆರ್.ಅಶೋಕ್ ತಿಳಿಸಿದ್ದಾರೆ. ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಹಾಗೂ ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದಿದ್ದಾರೆ. ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಮರುಪರೀಕ್ಷೆಯನ್ನ ಸಮರ್ಪಕವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. … Continue reading *ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ: ಕೆಪಿಎಸ್ ಸಿ ಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು ಎಂದ ಆರ್.ಅಶೋಕ್*