*ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಕೊಟ್ಟಿದ್ದು ಯಾರು? ಆರ್.ಅಶೋಕ್ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ‘ಮನೆ ಬಾಗಿಲಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ (PRC)’ ವಿತರಣೆಗೆ ಚಾಲನೆ ನೀಡಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಸರ್ಕಾರ ಇದನ್ನು ಆಡಳಿತ ಸುಧಾರಣೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆಯಾದರೂ, ಇದು ಮೂಲತಃ ಸಂವಿಧಾನಬಾಹಿರ ಮತ್ತು ಕಾನೂನುಬಾಹಿರ ಕ್ರಮ ಎಂಬುದನ್ನು ರಾಜ್ಯದ ಜನರು ಅರಿಯಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಇಷ್ಟಕ್ಕೂ ‘ಶಾಶ್ವತ ನಿವಾಸಿ ಪ್ರಮಾಣಪತ್ರ’ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಕೊಟ್ಟಿದ್ದು ಯಾರು? ಎಂದು ಆರ್.ಅಶೋಕ್ ಪ್ರಶ್ನಿಸಿದ್ದಾರೆ. ಭಾರತದ ಸಂವಿಧಾನದ … Continue reading *ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಕೊಟ್ಟಿದ್ದು ಯಾರು? ಆರ್.ಅಶೋಕ್ ಪ್ರಶ್ನೆ*