*ರಾಜ್ಯ ಸರ್ಕಾರ ಬಿಗ್ ಬಾಸ್ ಶೋನಂತಾಗಿದೆ: ವೈಲ್ಡ್‌ ಕಾರ್ಡ್‌ ಎಂಟ್ರಿಗೆ ಸತೀಶ್‌ ಜಾರಕಿಹೊಳಿ, ಜಿ.ಪರಮೇಶ್ವರ್‌ ಕಾಯ್ತಿದ್ದಾರೆ: ಆರ್.ಅಶೋಕ್ ವ್ಯಂಗ್ಯ*

ರೈತರ ಸಮಸ್ಯೆ ಬಗೆಹರಿಸಿಲ್ಲ, ರಸ್ತೆಗುಂಡಿ ದುರಸ್ತಿ ಮಾಡಿಲ್ಲ, ಉಪಾಹಾರ ಸಭೆ ನಡೆಸಿದ್ದಾರೆ ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹನುಮ ಜಯಂತಿಯ ದಿನದಂದು ಎಲ್ಲೆಡೆ ಸಂಭ್ರಮದ ಆಚರಣೆ ನಡೆಯುತ್ತಿದ್ದರೆ, ಸದಾಶಿವನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಟಿಕೋಳಿಯ ಸಾರು ಸವಿದಿದ್ದಾರೆ. ಈ ಹಿಂದೆ ಅವರು … Continue reading *ರಾಜ್ಯ ಸರ್ಕಾರ ಬಿಗ್ ಬಾಸ್ ಶೋನಂತಾಗಿದೆ: ವೈಲ್ಡ್‌ ಕಾರ್ಡ್‌ ಎಂಟ್ರಿಗೆ ಸತೀಶ್‌ ಜಾರಕಿಹೊಳಿ, ಜಿ.ಪರಮೇಶ್ವರ್‌ ಕಾಯ್ತಿದ್ದಾರೆ: ಆರ್.ಅಶೋಕ್ ವ್ಯಂಗ್ಯ*