*ಸಿಎಂ ಸಿದ್ದರಾಮಯ್ಯಗೆ ಕನ್ನಡಿಗರ ಪ್ರಶ್ನೆ ಎಂದು ಸಾಲು ಸಾಲು ಪ್ರಶ್ನೆ ಮುಂದಿಟ್ಟ ಆರ್.ಅಶೋಕ್*
ಐಪಿಎಲ್ ವಿಜಯೋತ್ಸವ ದುರಂತ ಮರೆಮಾಚಲು ಬೃಹತ್ ನಾಟಕವೇ? ಪ್ರಗತಿವಾಹಿನಿ ಸುದ್ದಿ: ಜಾತಿಗಣತಿ ಮರು ಸಮೀಕ್ಷೆ: ಸಿಎಂ ಸಿದ್ದರಾಮಯ್ಯನವರಿಗೆ ಕನ್ನಡಿಗರ ಪ್ರಶ್ನೆಗಳು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಹೈಕಮಾಂಡ್ ಶಂಖದಿಂದ ಬಂದರೆ ಮಾತ್ರ ತೀರ್ಥಾನಾ? ಈ ಹಿಂದೆ ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ, ಅಪೂರ್ಣ ಎಂದು ಸಾರ್ವಜನಿಕರು, ಮಠಾಧೀಶರು, ಸಮುದಾಯಗಳ ಮುಖಂಡರು, ಸ್ವತಃ ಕಾಂಗ್ರೆಸ್ ಪಕ್ಷದ ಅನೇಕ ಸಚಿವರು, ಶಾಸಕರು ವಿರೋಧ ಮಾಡುತ್ತಿದ್ದರೂ, ಅದನ್ನು ಬಲವಾಗಿ ಸಮರ್ಥಿಸಿಕೊಂಡು, ಸಚಿವ ಸಂಪುಟದ ಮುಂದೆ ತರಲು … Continue reading *ಸಿಎಂ ಸಿದ್ದರಾಮಯ್ಯಗೆ ಕನ್ನಡಿಗರ ಪ್ರಶ್ನೆ ಎಂದು ಸಾಲು ಸಾಲು ಪ್ರಶ್ನೆ ಮುಂದಿಟ್ಟ ಆರ್.ಅಶೋಕ್*
Copy and paste this URL into your WordPress site to embed
Copy and paste this code into your site to embed