*ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ಟ್ವಿಟ್ ವಾರ್*

ಪ್ರಗತಿವಾಹಿನಿ ಸುದ್ದಿ: ಮತಿಗೇಡಿಗಳಾದರೂ ಪರವಾಗಿಲ್ಲ, ಜೀವನದಲ್ಲಿ, ಅದರಲ್ಲೂ ಸಾರ್ವಜನಿಕ ಜೀವನದಲ್ಲಿರುವವರು ಲಜ್ಜೆಗೇಡಿಗಳಾಗಬಾರದು ಎಂದು ಟ್ವಿಟ್ ಮೂಲಕ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ ಅವರು  ವಾಗ್ದಾಳಿ ನಡೆಸಿದ್ದಾರೆ.  ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬುದನ್ನು ಸ್ವತಃ ಅಂದಿನ ಸಚಿವರೇ ಒಪ್ಪಿಕೊಂಡರೂ, ಭ್ರಷ್ಟಾಚಾರ ನಡೆದಿದೆ ಎನ್ನುವುದನ್ನ ಸದನದಲ್ಲಿ ತಾವೇ  ಗಂಟಾಘೋಷವಾಗಿ ಒಪ್ಪಿಕೊಂಡ ಮೇಲೂ ನಿರ್ಲಜ್ಜವಾಗಿ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯುತ್ತಿರುವ ಲಜ್ಜೆಗೇಡಿತನಕ್ಕೆ ಏನನ್ನಬೇಕು? ಸ್ವತಃ ತಮ್ಮ ಆರ್ಥಿಕ ಸಲಹೆಗಾರರು, ಹಿರಿಯ ಕಾಂಗ್ರೆಸ್ … Continue reading *ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ಟ್ವಿಟ್ ವಾರ್*