*ಹಿಂದಿ ಭಾಷೆ ರದ್ದು ಮಾಡುವ ಮೂಲಕ ಮಕ್ಕಳ ಬದುಕಿಗೆ ಕಲ್ಲು ಹಾಕಿದ ಸರ್ಕಾರ: ಆರ್.ಅಶೋಕ ಟೀಕೆ*
ಪ್ರಗತಿವಾಹಿನಿ ಸುದ್ದಿ: ತೃತೀಯ ಭಾಷೆ ಹಿಂದಿಯನ್ನು ರದ್ದು ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಮಕ್ಕಳ ಬದುಕಿಗೆ ಕಲ್ಲು ಹಾಕಿದೆ. ಕನ್ನಡದ ಮೇಲಿನ ಪ್ರೀತಿಯಿಂದ ಸರ್ಕಾರ ಈ ತೀರ್ಮಾನ ಮಾಡಿಲ್ಲ. ಇದು ಕೇವಲ ರಾಜಕಾರಣ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯಿಂದ ಏಕಾಏಕಿ ತೃತೀಯ ಭಾಷೆ ಹಿಂದಿಯನ್ನು ತೆಗೆದುಹಾಕಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿರುವ ಸಮಯದಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು ಹಿಂದಿ ಪಾಠ ಓದಿ ಅಭ್ಯಾಸ ಮಾಡಿದ್ದಾರೆ. ಈಗ ದಿಢೀರನೆ … Continue reading *ಹಿಂದಿ ಭಾಷೆ ರದ್ದು ಮಾಡುವ ಮೂಲಕ ಮಕ್ಕಳ ಬದುಕಿಗೆ ಕಲ್ಲು ಹಾಕಿದ ಸರ್ಕಾರ: ಆರ್.ಅಶೋಕ ಟೀಕೆ*
Copy and paste this URL into your WordPress site to embed
Copy and paste this code into your site to embed